Sunday, May 19, 2024
Homeಕರಾವಳಿಪುತ್ತೂರು:ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ

ಪುತ್ತೂರು:ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ

spot_img
- Advertisement -
- Advertisement -

ಪುತ್ತೂರು:ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಅ.18 ರ ಸಂಜೆ ಪುತ್ತೂರಿನ  ಮೊಟ್ಟೆತ್ತಡ್ಕದಲ್ಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಚಾಲಕ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರಿನಿಂದ ಮುಂಡೂರಿಗೆ ಹೋಗುತ್ತಿದ್ದ ಆಟೋ ರಿಕ್ಷಾ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಾರುತಿ ಓಮ್ನಿ ನಡುವೆ ಈ ಅಪಘಾತ ಸಂಭವಿಸಿದೆ.

ಘಟನೆಯಿಂದ ಆಟೋ ಚಾಲಕ ನವೀನ್ ಮತ್ತು ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ ಸ್ಥಳಕ್ಕೆ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!