Thursday, June 4, 2026
Homeಇತರಬಂಟ್ವಾಳ: ಆಟೋ ರಿಕ್ಷಾ ಹಾಗು ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರನಿಗೆ ಗಂಭೀರ ಗಾಯ...!

ಬಂಟ್ವಾಳ: ಆಟೋ ರಿಕ್ಷಾ ಹಾಗು ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರನಿಗೆ ಗಂಭೀರ ಗಾಯ…!

- Advertisement -
- Advertisement -

ಬಂಟ್ವಾಳ: ಆಟೋ ರಿಕ್ಷಾ ಹಾಗು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ರಸ್ತೆಗೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!