Wednesday, June 24, 2026
Homeಕರಾವಳಿವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಮೃತ್ಯು!

ವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಮೃತ್ಯು!

- Advertisement -
- Advertisement -

ವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಮಣಿಲ ಎಂಬಲ್ಲಿ ನಡೆದಿದೆ.

ಪರಿಯಾಲ್ಲಡ್ಕ ನಿವಾಸಿ ಅಶ್ರಪ್ ಮೃತ ದುರ್ದೈವಿ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಕಾರು ರಸ್ತೆ ಬದಿಯ ಪಕ್ಕಕ್ಕೆ ಅಪ್ಪಳಿಸಿದ್ದು, ಆಟೋ ಚಾಲಕ ಅಶ್ರಫ್ ಅವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!