Wednesday, June 3, 2026
Homeಕರಾವಳಿಮಂಗಳೂರು: ಆಟೋ ರಿಕ್ಷಾ - ದ್ವಿಚಕ್ರ ವಾಹನದ ನಡುವೆ ಅಪಘಾತ: ಸ್ಥಳದಲ್ಲಿಯೇ ಸಾವನ್ನಪ್ಪಿದ ಸವಾರ

ಮಂಗಳೂರು: ಆಟೋ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ: ಸ್ಥಳದಲ್ಲಿಯೇ ಸಾವನ್ನಪ್ಪಿದ ಸವಾರ

- Advertisement -
- Advertisement -

ಮಂಗಳೂರು: ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ.

ಬಿಜೈ ನಿವಾಸಿ  ಕವನ್ ಆಳ್ವ(20) ಅಪಘಾತದಲ್ಲಿ ಮೃತಪಟ್ಟವರು. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಸಂಬಂಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!