Sunday, May 5, 2024
Homeಕರಾವಳಿವಿಟ್ಲ : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸಾವು

ವಿಟ್ಲ : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸಾವು

spot_img
- Advertisement -
- Advertisement -

ವಿಟ್ಲ : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ ಪೆರುವೋಡಿ ನಿವಾಸಿ ನಾಗೇಶ್ ಮೃತ ದುರ್ದೈವಿ.

ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿಯಾಗಿದೆ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!