Saturday, June 6, 2026
Homeತಾಜಾ ಸುದ್ದಿಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ- ಮೂವರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ- ಮೂವರಿಗೆ ಗಾಯ

- Advertisement -
- Advertisement -

ಪುತ್ತೂರು: ಆಟೋರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.

ಪುತ್ತೂರು ಪೇಟೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಎಪಿಎಂಸಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!