Thursday, July 16, 2026
Homeಕರಾವಳಿವಿಟ್ಲ: ಕಾರು ಹಾಗು ಬೈಕ್ ನಡುವೆ ಅಪಘಾತ- ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ: ಕಾರು ಹಾಗು ಬೈಕ್ ನಡುವೆ ಅಪಘಾತ- ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ: ಕಾರು ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಘಟನೆಯು ವಿಟ್ಲದ ಪಡುಬಾಗಿಲು ಎಂಬಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಮೂಡಂಬೈಲು ನಿವಾಸಿ ಮಿಥುನ್ ಎಂದು ಗುರುತಿಸಲಾಗಿದೆ. ಇನ್ನು ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದಿಯೂ ಬಂದಿದೆ.

- Advertisement -

Latest News

error: Content is protected !!