Saturday, June 6, 2026
Homeತಾಜಾ ಸುದ್ದಿಕಾಸರಗೋಡು: ಬೈಕ್ ಗೆ ಕಾರು ಡಿಕ್ಕಿ- ಬೈಕ್ ಸವಾರ ಸಾವು

ಕಾಸರಗೋಡು: ಬೈಕ್ ಗೆ ಕಾರು ಡಿಕ್ಕಿ- ಬೈಕ್ ಸವಾರ ಸಾವು

- Advertisement -
- Advertisement -

ಕಾಸರಗೋಡು: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರಿನ ತನ್ಸಿಹಾ(17) ಎಂದು ಗುರುತಿಸಲಾಗಿದೆ.

ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ. ಉಪ್ಪಳದಿಂದ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ತನ್ಸಿಹಾನನ್ನು ಕುಂಬಳೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!