Wednesday, May 15, 2024
Homeಕರಾವಳಿಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ, ಓರ್ವ ಸಾವು      

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ, ಓರ್ವ ಸಾವು      

spot_img
- Advertisement -
- Advertisement -

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ             ಪಂಪ್ ವೆಲ್ ನಲ್ಲಿ ಇಂದು ನಡೆದಿದೆ.

ಯುವಕರು ಬೈಕ್ ನಲ್ಲಿ ವೇಗವಾಗಿ ರಾಂಗ್ ಸೈಡ್ ಬಂದಿದ್ದಾರೆ. ಈ ವೇಳೆ ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

- Advertisement -
spot_img

Latest News

error: Content is protected !!