Friday, June 5, 2026
Homeಕರಾವಳಿಮಂಗಳೂರುವಿಟ್ಲ; ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ;  ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ; ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ;  ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ; ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಿಲಪದವಪ ಸಮೀಪದ ಮಚ್ಚ ಎಂಬಲ್ಲಿ ನಡೆದಿದೆ.ಮಂಗಿಲಪದವು ಪೊನ್ನೆತ್ತಡಿಯ ಶೋಭಿತ್ ಗಾಯಗೊಂಡ ಬೈಕ್ ಸವಾರ.

ಮಚ್ಚ ಕಡೆಯಿಂದ ಬರುತ್ತಿದ್ದ ಪಿಕಪ್ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಬೈಕ್ ಮಧ್ಯೆ ಅಪಘಾತವಾಗಿದೆ.ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!