Thursday, June 4, 2026
Homeಕರಾವಳಿಉಡುಪಿಉಡುಪಿ: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ...

ಉಡುಪಿ: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ.


ಮೃತರು ಬಾಗಲಕೋಟೆ ನಿವಾಸಿ ಎಂದು ತಿಳಿದು ಬಂದಿದ್ದು, ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

- Advertisement -

Latest News

error: Content is protected !!