Sunday, May 19, 2024
Homeತಾಜಾ ಸುದ್ದಿಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ- ಸವಾರರಿಬ್ಬರಿಗೆ ಗಾಯ

ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ- ಸವಾರರಿಬ್ಬರಿಗೆ ಗಾಯ

spot_img
- Advertisement -
- Advertisement -

ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಪಂಜ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಶಶಿಧರ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ.

ಪಂಜ ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಸುಳ್ಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಶಶಿಧರ್ ಎಂಬವರ ಕಾಲಿಗೆ ಗಾಯವಾಗಿದ್ದು, ಸ್ಕೂಟರ್ ಸವಾರ ಪುನೀತ್ ರವರ ಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!