Thursday, July 16, 2026
Homeತಾಜಾ ಸುದ್ದಿಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ- ಬೈಕ್ ಸವಾರನಿಗೆ ಗಾಯ

ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ- ಬೈಕ್ ಸವಾರನಿಗೆ ಗಾಯ

- Advertisement -
- Advertisement -

ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಪ್ರೀತೇಶ್ ಕಾಡುಸೊರಂಜ ಎಂದು ಗುರುತಿಸಲಾಗಿದೆ.

ಇವರು ಸುಳ್ಯದಿಂದ ಹಳೆಗೇಟು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ದ ದಿಕ್ಕಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!