Thursday, June 25, 2026
Homeಕರಾವಳಿಮಂಗಳೂರು; ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು; ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು; ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹ ಸಂಪೂರ್ಣ ಅಪ್ಪಚ್ಚಿಯಾಗಿದೆ ಎನ್ನಲಾಗಿದೆ. ಬೈಕ್ ಸವಾರ ಮೊದಲಿಗೆ ಡಿವೈಡರ್ ಗೆ ಗುದ್ದಿ ಬಳಿಕ ಟ್ಯಾಂಕರ್ ನ ಅಡಿಗೆ ಬಿದ್ದಿದ್ದಾನೆ. ಪರಿಣಾಮ ಟ್ಯಾಂಕರ್ ಆತನ ಮೇಲೆ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

- Advertisement -

Latest News

error: Content is protected !!