Wednesday, May 15, 2024
Homeಕರಾವಳಿಸುಳ್ಯ: ಟೆಂಪೊ ಟ್ರಾವೆಲರ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿ- ಬೈಕ್ ಸವಾರ...

ಸುಳ್ಯ: ಟೆಂಪೊ ಟ್ರಾವೆಲರ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿ- ಬೈಕ್ ಸವಾರ ಸಾವು..!!

spot_img
- Advertisement -
- Advertisement -

ಸುಳ್ಯ: ಟೆಂಪೊ ಟ್ರಾವೆಲರ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪಿದ ಘಟನೆ ನಡೆದಿದೆ. ಘಟನೆಯು ಗೂನಡ್ಕ ಸಮೀಪ ಪೆಲ್ತಡ್ಕದಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ತಡವಾಗಿ ನಡೆದಿದೆ.

ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23 ) ಎಂದು ಗುರುತಿಸಲಾಗಿದೆ.

ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಮತ್ತು ಸಂಪಾಜೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಢಿಕ್ಕಿ ಹೊಡೆದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!