Friday, June 5, 2026
Homeಕರಾವಳಿವಿಟ್ಲ : ಬೈಕ್ ಮತ್ತು ಕಾರು ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ : ಬೈಕ್ ಮತ್ತು ಕಾರು ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ : ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ.

ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು  ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!