Thursday, June 4, 2026
Homeಕರಾವಳಿಮುಲ್ಕಿ: ಬಸ್-ಬೈಕ್‌ ನಡುವೆ ಅಪಘಾತ: ಬೈಕ್‌ ಸವಾರನಿಗೆ ಗಂಭೀರ ಗಾಯ

ಮುಲ್ಕಿ: ಬಸ್-ಬೈಕ್‌ ನಡುವೆ ಅಪಘಾತ: ಬೈಕ್‌ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಮುಲ್ಕಿ: ಬೈಕ್‌ಗೆ ಬಸ್ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಮುಲ್ಕಿ ಬಸ್ ನಿಲ್ದಾಣದ ಸಮೀಪ ನಡೆದಿದೆ.

ಕಿನ್ನಿಗೋಳಿ ನಿವಾಸಿ ಡೆರಿಲ್ ಅಪಘಾತದಲ್ಲಿ ಗಾಯಗೊಂಡವರು. ಇವರನ್ನು ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಘಟನೆಯಿಂದ ಕೆಲಕಾಲ ಟ್ರಾಫಿಕ್‌ ಜಾಮ್‌ ಆಗಿದ್ದು ನಂತರ ಸ್ಥಳಕ್ಕೆ ಬಂದ ಪೊಲೀಸರು ಸಂಚಾರ ಸುಗಮಗೊಳಿಸಿದ್ರು.

- Advertisement -

Latest News

error: Content is protected !!