Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡು: ಬಸ್‌ - ಪಿಕಪ್‌ ನಡುವೆ ಅಪಘಾತ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕಾಸರಗೋಡು: ಬಸ್‌ – ಪಿಕಪ್‌ ನಡುವೆ ಅಪಘಾತ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

- Advertisement -
- Advertisement -

ಕಾಸರಗೋಡು: ಇಲ್ಲಿನ ಅಂಬಲತ್ತರ ಪಾರಪಳ್ಳಿಯಲ್ಲಿ ಇಂದು ಬೆಳಗ್ಗೆ ಪಿಕಪ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಬಲಪಾಡಿಯ ಪನತ್ತಡಿಯ ಯೂಸಫ್ ಅಪಘಾತದಲ್ಲಿ ಮೃತಪಟ್ಟವರು. ಬಂದಡ್ಕದಿಂದ ಸಂಚರಿಸುತ್ತಿದ್ದ ಖಾಸಗಿ ಬಸ್‌ ಹಾಗೂ ಪಿಕಪ್‌ ನಡುವೆ ಅಪಘಾತ ಸಂಭವಿಸಿದೆ.

- Advertisement -

Latest News

error: Content is protected !!