Friday, June 5, 2026
Homeಕರಾವಳಿಉಡುಪಿಕಾರ್ಕಳ: ಬಸ್ ಮತ್ತು ಪಿಕ್’ಆಪ್ ನಡುವೆ ಭೀಕರ ಅಪಘಾತ; ಓರ್ವ ಸಾವು, ಹಲವರಿಗೆ ಗಾಯ

ಕಾರ್ಕಳ: ಬಸ್ ಮತ್ತು ಪಿಕ್’ಆಪ್ ನಡುವೆ ಭೀಕರ ಅಪಘಾತ; ಓರ್ವ ಸಾವು, ಹಲವರಿಗೆ ಗಾಯ

- Advertisement -
- Advertisement -

ಕಾರ್ಕಳ: ಬಸ್ ಮತ್ತು ಪಿಕ್’ಆಪ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕಾರ್ಕಳ ರಸ್ತೆಯ ಕೊಟ್ನಕಟ್ಟೆಯ ಸಮೀಪ ನಡೆದಿದೆ.ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್ ಉಡುಪಿಯಿಂದ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿತ್ತು.‌ಪಿಕ್’ಆಪ್ ಕಾರ್ಕಳದ ಕಡೆಯಿಂದ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!