Friday, June 5, 2026
Homeಕರಾವಳಿವಿಟ್ಲ: ಓವರ್ ಟೆಕ್ ಮಾಡುವ ಭರದಲ್ಲಿ ಲಾರಿ ಹಾಗೂ ಕಾರು ಮಧ್ಯೆ ಅಪಘಾತ

ವಿಟ್ಲ: ಓವರ್ ಟೆಕ್ ಮಾಡುವ ಭರದಲ್ಲಿ ಲಾರಿ ಹಾಗೂ ಕಾರು ಮಧ್ಯೆ ಅಪಘಾತ

- Advertisement -
- Advertisement -

ವಿಟ್ಲ: ಓವರ್ ಟೆಕ್ ಮಾಡುವ ಭರದಲ್ಲಿ ಲಾರಿ ಹಾಗೂ ಕಾರು ಮಧ್ಯೆ ಅಪಘಾತ  ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ  ವಿಟ್ಲದಲ್ಲಿ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಮಂಜೇಶ್ವರ ನಿವಾಸಿಗಳಾದ ಅಬ್ದುಲ್ ಗಫುರ್ ಹಾಗೂ ಹುಸೈನ್ ಗಾಯಗೊಂಡಿದ್ದಾರೆ.

ಆಟೋ ರಿಕ್ಷಾವೊಂದನ್ನು ಓವರ್ ಟೆಕ್ ಮಾಡುವ ಭರದಲ್ಲಿ ಕಾರು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ‌ ದಾಖಲು ಮಾಡಲಾಗಿದೆ. ಸ್ಥಳಕ್ಕೆ ತೆರಳಿದ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

Latest News

error: Content is protected !!