- Advertisement -
![]()
- Advertisement -
ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಅಬ್ಬಾಸ್ ಮೃತ ರಿಕ್ಷಾ ಚಾಲಕ.
ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


