Friday, June 5, 2026
Homeತಾಜಾ ಸುದ್ದಿಪುತ್ತೂರು: ಆಟೋ ರಿಕ್ಷಾ ಹಾಗೂ ಕಾರು ನಡುವೆ ಡಿಕ್ಕಿ ..!

ಪುತ್ತೂರು: ಆಟೋ ರಿಕ್ಷಾ ಹಾಗೂ ಕಾರು ನಡುವೆ ಡಿಕ್ಕಿ ..!

- Advertisement -
- Advertisement -

ಪುತ್ತೂರು: ಆಟೋ ರಿಕ್ಷಾ ಹಾಗೂ ರಿಟ್ಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದರ್ಬೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ರಿಕ್ಷಾ ನಡುವ ದನ್ವಂತರಿ ಆಸ್ಪತ್ರೆಯ ಮುಂಬಾಗ ಪರಸ್ಪರ ಡಿಕ್ಕಿ ಹೊಡೆದಿದೆ.

ಪರಿಣಾಮ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

- Advertisement -

Latest News

error: Content is protected !!