Friday, May 17, 2024
Homeಕರಾವಳಿಉಡುಪಿಕಾರ್ಕಳ: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

spot_img
- Advertisement -
- Advertisement -

ಕಾರ್ಕಳ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರ್ಕಳದ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ. ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಮೃತ ದುರ್ದೈವಿ.

ಇವರು ಸಂಬಂಧಿಕರ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರೊಂದು ಇವರ ಬೈಕಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ಜಾರ್ಜ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!