Monday, May 13, 2024
Homeಕರಾವಳಿಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ!

spot_img
- Advertisement -
- Advertisement -

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರದಂದು ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಂತಿನಗರ ಸಮೀಪದ ಇಡೆಪುಣಿ ಎಂಬಲ್ಲಿ ಬೆಳಿಗ್ಗೆ ನಡೆದಿದೆ.

ಅಪಘಾತದಿಂದಾಗಿ ಗಾಯಗೊಂಡಿರುವ ಬೈಕ್ ಸವಾರನನ್ನು ಮನೋಜ್ ಕುಮಾರ್ ಶಾಂತಿನಗರರವರು
ತಮ್ಮ ರಿಕ್ಷಾದಲ್ಲಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!