Saturday, June 6, 2026
Homeಕರಾವಳಿವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.

ಮಾರುತಿ 800 ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಶಿವಾಜಿನಗರ ಕುಜಪ್ಪಾಡಿಯ ಶಶಿಧರ್‌ರವರು ಗಂಭೀರ ಗಾಯಗೊಂಡ ಬೈಕ್ ಸವಾರ.ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Latest News

error: Content is protected !!