Friday, June 26, 2026
Homeಕರಾವಳಿಮಂಗಳೂರುಮೂಡಬಿದಿರೆ : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು

ಮೂಡಬಿದಿರೆ : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು

- Advertisement -
- Advertisement -

ಮೂಡಬಿದಿರೆ : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳುವಾಯಿ ಹೋಮಲ್ಕೆ ನವಮಿ ಕುಡ್ವರ ಮನೆ ಬಳಿ ನಡೆದಿದೆ.

ಅಪಘಾತದಲ್ಲಿ ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಟೋ ಚಾಲಕರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!