Friday, June 5, 2026
Homeಕರಾವಳಿಕಡಬ; ಬಸ್ ಹಾಗೂ ಕಾರು ಮಧ್ಯೆ ಅಪಘಾತ; ಇಬ್ಬರಿಗೆ ಗಾಯ

ಕಡಬ; ಬಸ್ ಹಾಗೂ ಕಾರು ಮಧ್ಯೆ ಅಪಘಾತ; ಇಬ್ಬರಿಗೆ ಗಾಯ

- Advertisement -
- Advertisement -

ಕಡಬ: ಕಡಬ; ಬಸ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ -ಮರ್ದಾಳ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.

ಧರ್ಮಸ್ಥಳ ಕಡೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸುಬ್ರಹ್ಮಣ್ಯ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆ ಬರುತ್ತಿದ್ದುದರಿಂದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!