Thursday, June 4, 2026
Homeಪ್ರಮುಖ-ಸುದ್ದಿಕಡಬ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮಧ್ಯೆ ಅಪಘಾತ...!

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮಧ್ಯೆ ಅಪಘಾತ…!

- Advertisement -
- Advertisement -

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ನಡೆದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.

ಬಸ್ ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕಾರಿನ ಮಧ್ಯೇ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!