Friday, June 27, 2025
Homeತಾಜಾ ಸುದ್ದಿನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಬದಿಗೆ ಕಾರು ಡಿಕ್ಕಿ- ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು

ನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಬದಿಗೆ ಕಾರು ಡಿಕ್ಕಿ- ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು

spot_img
- Advertisement -
- Advertisement -

ನೆಲ್ಯಾಡಿ: ಕಾರೊಂದು ಬುಲೆಟ್ ಟ್ಯಾಂಕರ್ ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಕ್ಕದ ತೋಡಿಗೆ ಬಿದ್ದ ಘಟನೆ ರಾ.ಹೆ 75ರ ನೀರಕಟ್ಟೆ ಎಂಬಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಟ್ಯಾಂಕರ್ ನ ಹಿಂಭಾಗ ಢಿಕ್ಕಿಯಾದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಪಕ್ಕದ ತೋಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!