Thursday, June 4, 2026
Homeತಾಜಾ ಸುದ್ದಿವಿಟ್ಲ: ಕಾರು-ಟ್ಯಾಂಕರ್‌ ನಡುವೆ ಭೀಕರ ಅಪಘಾತ

ವಿಟ್ಲ: ಕಾರು-ಟ್ಯಾಂಕರ್‌ ನಡುವೆ ಭೀಕರ ಅಪಘಾತ

- Advertisement -
- Advertisement -

ವಿಟ್ಲ: ಕಾರು –ಟ್ಯಾಂಕರ್‌ ನಡುವೆ ಭೀಕರ ಅಪಘಾತ ನಡೆದ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!