Wednesday, June 24, 2026
Homeಕರಾವಳಿಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಮಧ್ಯೆ ಅಪಘಾತ, ನಾಲ್ವರಿಗೆ ಗಾಯ

ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಮಧ್ಯೆ ಅಪಘಾತ, ನಾಲ್ವರಿಗೆ ಗಾಯ

- Advertisement -
- Advertisement -

ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಮಧ್ಯೆ ಅಪಘಾತ ಸಂಭವಿಸಿ ನಾಲ್ವರಿಗೆ ಗಾಯಗಳಾಗಿರುವ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ.

ಕಡಬ ತಾಲೂಕು ಆಲಂಕಾರು ನಿವಾಸಿಗಳಾದ ಪದ್ಮನಾಭ, ಸುದರ್ಶನ್, ಚೇತನ್, ಸತೀಶ್ ಗಾಯಗೊಂಡವರು. ಗಂಭೀರವಾಗಿ ಗಾಯಗೊಂಡಿರುವ  ಪದ್ಮನಾಭ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.



- Advertisement -

Latest News

error: Content is protected !!