Wednesday, July 3, 2024
Homeಕರಾವಳಿಉಡುಪಿಕಾರ್ಕಳ: ಜೆಸಿಬಿ - ಬೈಕ್ ಡಿಕ್ಕಿ: ಬೈಕ್ ಸವಾರ ಸಾವು, ಜೆಸಿಬಿ ಚಾಲಕ ನಾಪತ್ತೆ!

ಕಾರ್ಕಳ: ಜೆಸಿಬಿ – ಬೈಕ್ ಡಿಕ್ಕಿ: ಬೈಕ್ ಸವಾರ ಸಾವು, ಜೆಸಿಬಿ ಚಾಲಕ ನಾಪತ್ತೆ!

spot_img
- Advertisement -
- Advertisement -

ಕಾರ್ಕಳ : ಮೂಡುಬಿದಿರೆ ಕಾರ್ಕಳ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಜೆಸಿಬಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಇರ್ವತ್ತೂರಿನ ಅವಿನಾಶ್ (27) ಎಂಬಾತ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಯುವಕ ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದ್ದು, ಬೇರೆ ವಾಹನ ಚಾಲಕರು ಸ್ಥಳೀಯರ ನೆರವು ಪಡೆದು ಜೆಸಿಬಿ ಅಡಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರತೆಗೆದಿದ್ದಾರೆ. ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!