Thursday, June 25, 2026
Homeಕರಾವಳಿಕಡಬ: ಕೆಎಸ್‌ಆರ್‌ಟಿಸಿ ಬಸ್‌ – ಕಾರಿನ ನಡುವೆ ಅಪಘಾತ: ಮಗು ಮೃತ್ಯು, ಐವರಿಗೆ ಗಂಭೀರ ಗಾಯ

ಕಡಬ: ಕೆಎಸ್‌ಆರ್‌ಟಿಸಿ ಬಸ್‌ – ಕಾರಿನ ನಡುವೆ ಅಪಘಾತ: ಮಗು ಮೃತ್ಯು, ಐವರಿಗೆ ಗಂಭೀರ ಗಾಯ

- Advertisement -
- Advertisement -

ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಗು ಮೃತಪಟ್ಟು, ಐವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

- Advertisement -

Latest News

error: Content is protected !!