Thursday, June 4, 2026
Homeಕರಾವಳಿಮಂಗಳೂರುಕಡಬ; ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ

ಕಡಬ; ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ

- Advertisement -
- Advertisement -

ಕಡಬ; ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಬಿಳಿನೆಲೆಯ CPCRI ಬಳಿ ಅಪಘಾತವಾಗಿದ್ದು ಬಸ್ ನಲ್ಲಿ ಇದ್ದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ನ ಮುಂಭಾಗ ಬಹುತೇಕ ಜಖಂ ಆಗಿದೆ.

ತಿರುವಿನಲ್ಲಿ ಅತೀ ವೇಗವಾಗಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

- Advertisement -

Latest News

error: Content is protected !!