Monday, June 8, 2026
Homeಕರಾವಳಿಪುತ್ತೂರು :ಲಾರಿ ಮತ್ತು ಬೈಕ್ ಮಧ್ಯ ಭೀಕರ ಅಪಘಾತ; ಓರ್ವ ಸಾವು

ಪುತ್ತೂರು :ಲಾರಿ ಮತ್ತು ಬೈಕ್ ಮಧ್ಯ ಭೀಕರ ಅಪಘಾತ; ಓರ್ವ ಸಾವು

- Advertisement -
- Advertisement -

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅ.10 ರಂದು ಬೆಳಗ್ಗೆ ನಡೆದಿದೆ.

ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಘಟನೆ ಯಲ್ಲಿ ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಅಝೀಝ್ ಅವರು ಭಾನುವಾರ ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!