Friday, June 5, 2026
Homeಕರಾವಳಿವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ, ಓರ್ವನಿಗೆ ಗಾಯ

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ, ಓರ್ವನಿಗೆ ಗಾಯ

- Advertisement -
- Advertisement -

ವಿಟ್ಲ: ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡಿರುವ ಘಟನೆ ವಿಟ್ಲದ ಕೇಪು ಕಲ್ಲಂಗಳ ಎಂಬಲ್ಲಿ ನಡೆದಿದೆ.

ಪೆರ್ಲ ಕಡೆಯಿಂದ ವಿಚ್ಲ ಕಡೆಗೆ ಬರುತ್ತಿದ್ದ ಕಾರು ಕಲ್ಲಂಗಳ ತಿರುವಿನಲ್ಲಿ ವಿಟ್ಲ ಕಡೆಯಿಂದ ಬರುತ್ತಿದ್ದ ಲಾರಿಯ ಹಿಂಬದಿಯ ಚಕ್ರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದ ವೇಳೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!