Friday, May 3, 2024
Homeಕರಾವಳಿಉಡುಪಿಕಾರ್ಕಳ: ಖಾಸಗಿ ಬಸ್-ಬೊಲೆರೋ ಮುಖಾಮುಖಿ ಡಿಕ್ಕಿ: ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಕಾರ್ಕಳ: ಖಾಸಗಿ ಬಸ್-ಬೊಲೆರೋ ಮುಖಾಮುಖಿ ಡಿಕ್ಕಿ: ಹಲವು ಮಂದಿ ಪ್ರಯಾಣಿಕರಿಗೆ ಗಾಯ

spot_img
- Advertisement -
- Advertisement -

ಕಾರ್ಕಳ: ಕಾರ್ಕಳದಿಂದ ಹೆಬ್ರಿಯ ಕಡೆಗೆ ಸಾಗುತಿದ್ದ ವೇಳೆ ಕಾರ್ಕಳ ತಾಲೂಕಿನ ಹಿರ್ಗಾನ ದುಗ್ಗಣರಾಯ ಚಡಾವು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೊಲೆರೊ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಎರಡೂ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

- Advertisement -
spot_img

Latest News

error: Content is protected !!