Tuesday, July 14, 2026
Homeಕರಾವಳಿಮಂಗಳೂರುಬಂಟ್ವಾಳ; ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ; ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ; ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ

ಬಿ.ಸಿ.ರೋಡು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ ಮೃತ ದುರ್ದೈವಿ.

ಸುಬ್ಬ ಭಂಡಾರಿ ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!