Wednesday, July 2, 2025
Homeಕರಾವಳಿಸ್ಕೂಟರ್ ಗೆ ಢಿಕ್ಕಿ ಹೊಡೆದ ಶಾಲಾ ಬಸ್; ಇಬ್ಬರು ಯುವತಿಯರು ಅದೃಷ್ಟವಶಾತ್ ಪಾರು

ಸ್ಕೂಟರ್ ಗೆ ಢಿಕ್ಕಿ ಹೊಡೆದ ಶಾಲಾ ಬಸ್; ಇಬ್ಬರು ಯುವತಿಯರು ಅದೃಷ್ಟವಶಾತ್ ಪಾರು

spot_img
- Advertisement -
- Advertisement -

ಮಂಗಳೂರು: ಶಾಲಾ ಬಸ್- ಸ್ಕೂಟರ್ ಗೆ ಢಿಕ್ಕಿ ಹೊಡೆದು ಸ್ಕೂಟರ್ ಬಸ್ ನಡಿಗೆ ಸಿಲುಕಿದ ಘಟನೆ ನಗರದ ಪಿವಿಎಸ್ ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ.

ಮಧ್ಯಾಹ್ನ 1:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಲಾ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಬಸ್ ನಡಿಗೆ ಸಿಲುಕಿತ್ತು. ಅದೃಷ್ಟವಶಾತ್ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರು ಪಾರಾಗಿದ್ದಾರೆ. ಸ್ಕೂಟರ್ ಬಿದ್ದ ಕೂಡಲೇ ಇಬ್ಬರು ಕೂಡ ಬಲ ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

- Advertisement -
spot_img

Latest News

error: Content is protected !!