Friday, June 5, 2026
Homeಕರಾವಳಿಮಂಗಳೂರು; ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು; ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು; ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ.  

ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Latest News

error: Content is protected !!