Thursday, June 4, 2026
Homeಕರಾವಳಿಉಡುಪಿಕಟಪಾಡಿ: ಸ್ಕೂಟಿ - ಟಿಪ್ಪರ್ ಲಾರಿ ನಡುವೆ ಅಪಘಾತ, ಗಂಭೀರ ಗಾಯಗೊಂಡ ಯುವಕ ಮೃತ್ಯು

ಕಟಪಾಡಿ: ಸ್ಕೂಟಿ – ಟಿಪ್ಪರ್ ಲಾರಿ ನಡುವೆ ಅಪಘಾತ, ಗಂಭೀರ ಗಾಯಗೊಂಡ ಯುವಕ ಮೃತ್ಯು

- Advertisement -
- Advertisement -

ಕಟಪಾಡಿ: ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಸ್ಕೂಟಿಯಲ್ಲಿದ್ದ ಸಹಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ.

ಬೊಳ್ಳೆ ನಿವಾಸಿ ಸುಶಿಕ್ಷಿತ್ ಭಂಡಾರಿ (20) ಮೃತಪಟ್ಟ ಯುವಕ. ಘಟನೆಯಲ್ಲಿ ಸ್ಕೂಟಿ ಸವಾರ ಕೂಡಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!