Saturday, June 6, 2026
Homeಕರಾವಳಿಕಡಬ; ನೆಲ್ಯಾಡಿ ಸಮೀಪ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ: ತಾಯಿ ಹಾಗೂ ಮಗನಿಗೆ ಗಂಭೀರ...

ಕಡಬ; ನೆಲ್ಯಾಡಿ ಸಮೀಪ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ: ತಾಯಿ ಹಾಗೂ ಮಗನಿಗೆ ಗಂಭೀರ ಗಾಯ

- Advertisement -
- Advertisement -

ಕಡಬ:    ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮಗ ಗಂಭೀರ ಗಾಯಗೊಂಡ ಘಟನೆನೆಲ್ಯಾಡಿ ಸಮೀಪದ  ಕಾಂಚನ – ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ.

ಸ್ಕೂಟಿಯಲ್ಲಿದ್ದ ತಾಯಿ ಹಾಗೂ ಮಗ ನೂಜೋಲು ನಿವಾಸಿಗಳಾದ ಕುಶಾಲಪ್ಪ ಹಾಗೂ ಅವರ ತಾಯಿ ಗಂಭೀರ‌ ಗಾಯಗೊಂಡಿದ್ದಾರೆ. ಇವರು ಉಪ್ಪಿನಂಗಡಿಯಿಂದ ಸ್ಕೂಟಿಯಲ್ಲಿ ಮನೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಟಿಪ್ಪರ್ ಅಡಿಗೆ ಬಿದ್ದಿದ್ದ ಕುಶಾಲಪ್ಪ ಹಾಗೂ ಅವರ ತಾಯಿಯನ್ನು ಹೊರ ತೆಗೆದು ಅಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!