Thursday, October 15, 2026
Homeಕರಾವಳಿಮಂಗಳೂರುಮಂಗಳೂರು : ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ಮಂಗಳೂರು : ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

- Advertisement -
- Advertisement -

ಮಂಗಳೂರು : ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್‌ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ.

ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Latest News

error: Content is protected !!