Wednesday, June 24, 2026
Homeತಾಜಾ ಸುದ್ದಿಮದ್ದಡ್ಕ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ- ಇಬ್ಬರು ಯುವಕರ ದಾರುಣ ಸಾವು

ಮದ್ದಡ್ಕ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ- ಇಬ್ಬರು ಯುವಕರ ದಾರುಣ ಸಾವು

- Advertisement -
- Advertisement -

ಮದ್ದಡ್ಕ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಮೃತರನ್ನು ನಾವೂರು ನಿವಾಸಿ ಹಮೀದ್ ಕುದುರು ಅವರ ಪುತ್ರ ನಿಸ್ಬಾ ಹಾಗೂ ಅಶ್ರಫ್ ಅವರ ಪುತ್ರ ಅಷ್ಪ ಎಂದು ಗುರುತಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕೆ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!