Wednesday, July 15, 2026
Homeಕರಾವಳಿಮಂಗಳೂರುಬಂಟ್ವಾಳ : ಟ್ರಕ್ ಹಾಗೂ ಕಾರು ಮಧ್ಯೆ ಅಪಘಾತ; ವ್ಯಕ್ತಿಗೆ ಗಂಭೀರ ಗಾಯ

ಬಂಟ್ವಾಳ : ಟ್ರಕ್ ಹಾಗೂ ಕಾರು ಮಧ್ಯೆ ಅಪಘಾತ; ವ್ಯಕ್ತಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ : ಟ್ರಕ್ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿ ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ.

ಎಂ.ಹೆಚ್. ಮುಸ್ತಫಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್,  ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.

- Advertisement -

Latest News

error: Content is protected !!