Tuesday, May 7, 2024
Homeಕರಾವಳಿಉಳ್ಳಾಲ: ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್ ಡಿಕ್ಕಿ

ಉಳ್ಳಾಲ: ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್ ಡಿಕ್ಕಿ

spot_img
- Advertisement -
- Advertisement -

ಉಳ್ಳಾಲ: ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದ ಘಟನೆ ಇಂದು ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ನಡೆದಿದೆ.

ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್ ಬೈಪಾಸ್ ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿತ್ತು. ಈ ಸಂದರ್ಭ ಮತ್ತೊಂದು ಬಸ್ ಢಿಕ್ಕಿ ಹೊಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!