Thursday, August 20, 2026
Homeಕರಾವಳಿಉಪ್ಪಿನಂಗಡಿ: ಕಾರುಗಳ ಮುಖಾಮುಖಿ ಡಿಕ್ಕಿ ; ನಾಲ್ವರಿಗೆ ಗಾಯ!

ಉಪ್ಪಿನಂಗಡಿ: ಕಾರುಗಳ ಮುಖಾಮುಖಿ ಡಿಕ್ಕಿ ; ನಾಲ್ವರಿಗೆ ಗಾಯ!

- Advertisement -
- Advertisement -

ನೆಲ್ಯಾಡಿ : ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Latest News

error: Content is protected !!