Saturday, June 6, 2026
Homeತಾಜಾ ಸುದ್ದಿಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ- ಓರ್ವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ- ಓರ್ವರಿಗೆ ಗಾಯ

- Advertisement -
- Advertisement -

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರೂ ನಗರದಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ನಗರಕ್ಕೆ ತೆರಳುತ್ತಿದ್ದ ಸ್ಯಾಂಟ್ರೋ ಕಾರು ಮತ್ತು ನಗರದಿಂದ ಪುತ್ತೂರು ಕಡೆ ಬರುತ್ತಿದ್ದ ನಿಸಾನ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಹಾನಿಗೊಳಗಾಗಿದ್ದು, ಓರ್ವ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!