Saturday, May 25, 2024
Homeಕರಾವಳಿವಿಟ್ಲ; ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

ವಿಟ್ಲ; ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ

spot_img
- Advertisement -
- Advertisement -

ವಿಟ್ಲ; ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಬಂಡಿತ್ತಡ್ಕ ಮಸೀದಿ ಮುಂಭಾಗದಲ್ಲಿ ಅ.21ರಂದು ರಾತ್ರಿ ನಡೆದಿದೆ.

ಬೈಕ್ ಮತ್ತು ಆಕ್ಟಿವಾ ನಡುವೆ ಈ ಅಪಘಾತ ಸಂಭಸಿದ್ದು, ಸವಾರರಿಬ್ಬರು ಗಾಯಗೊಂಡಿದ್ದಾರೆ. ಇಬ್ಬರ ಪೈಕಿ ಓರ್ವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!