Thursday, June 4, 2026
Homeಕರಾವಳಿಉಪ್ಪಿನಂಗಡಿ; ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ, ಬೈಕ್ ಸವಾರನಿಗೆ ಗಾಯ

ಉಪ್ಪಿನಂಗಡಿ; ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ, ಬೈಕ್ ಸವಾರನಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ; ಬೈಕ್ ಹಾಗೂ  ಕಾರಿನ ಮಧ್ಯೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಬಲ್ಯದ ನೆಲ್ಯಾಡಿ ರಸ್ತೆ  ತಿರುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆ.  ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ  ಬಲ್ಯ ಗ್ರಾಮದ ಕಕ್ಕೆಮಜಲು ನಿವಾಸಿ ದಿನೇಶ್  ಗಾಯಗೊಂಡ ಬೈಕ್ ಸವಾರ..

ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಬಲ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ‌.  ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!